ಬೆಳೆ ವಿಮೆ .ರೈತರಿಗೆ ಕೃಷಿಇಲಾಖೆಯಿಂದ ಸಲಹೆ.


ಅರಕಲಗೂಡು:  ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ  ಹೋಬಳಿ ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ  ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್  ವಿಮಾ ಯೋಜನೆಯನ್ನು ಅನುಷ್ಟಾನಗೊಳಿಸಿದ್ದು ರೈತರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಹಾಯಕ ಕೃಷಿ ನಿರ್ದೇಶಕ ರಮೇಶ್ ಕುಮಾರ್ ತಿಳಿಸಿದ್ದಾರೆ.

 ಭತ್ತ, ರಾಗಿ, ಹುರುಳಿ ಬೆಳೆಗೆ ಆ 14,  ಮುಸುಕಿನ ಜೋಳ ಬೆಳೆಗೆ ಜು 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ  ಸಹಾಯಕ ಕೃಷಿ ನಿರ್ದೆಶಕರ ಕಚೇರಿ,  ರೈತ ಸಂಪರ್ಕ ಕೇಂದ್ರ, ವಾಣಿಜ್ಯ ಮತ್ತು ಸಹಕಾರ ಬ್ಯಾಂಕ್ ಗಳನ್ನು ಸಂಪರ್ಕಿಸುವಂತೆ  ಕೋರಲಾಗಿದೆ.


ವರದಿ: ರವಿಕುಮಾರ್ ದುಮ್ಮಿ ಅರಕಲಗೂಡು

No comments:

Post a Comment