ಅರಕಲಗೂಡು ತಾಲ್ಲೂಕಿನ ರಾಮನಾಥಪುರ ಹೊಬಳಿ ಶಿರಧನಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ದೃಡಪಟ್ಟಿರುವ ಕಾರಣ,
ಸೋಂಕಿತ ವ್ಯಕ್ತಿ ವಾಸವಿದ್ದ ಪ್ರದೇಶವನ್ನು ನಿರ್ಭಂದಿತ ಪ್ರದೇಶವೆಂದು ಗುರುತಿಸಿ ಸೀಲ್ ಡೌನ್ ಮಾಡಲಾಗಿದೆ.
ವರದಿ: ರವಿಕುಮಾರ್ ದುಮ್ಮಿ ಅರಕಲಗೂಡು
No comments:
Post a Comment