ಹಿರಿಯ ಹಾಸ್ಯ ನಟ ಮಿಮಿಕ್ರಿ ರಾಜ್ ಗೋಪಾಲ್ ವಿಧಿವಶ
650ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಸಿರುವ ಇವರು ಅನಾರೋಗ್ಯದಿಂದ ಬಳಲುತ್ತಿದ್ದರು ಕೆಂಗೇರಿಯ ತಮ್ಮ ನಿವಾಸದಲ್ಲಿ ವೃತಪಟ್ಟಿದ್ದಾರೆ. ಅವರು ಅಸ್ತಮಾ ಮತ್ತು ಮೂತ್ರಪಿಂಡ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹಾಸ್ಯ ನಟರಾಗಿ ಮತ್ತು ಮಿಮಿಕ್ರಿ ಕಲಾವಿದರಾಗಿ ಗುರುತಿಸಿಕೊಂಡಿದ್ದ ಅವರು ತಮಿಳು ಚಿತ್ರಗಳಲ್ಲಿಯೂ ಬಣ್ಣಹಚ್ಚಿದ್ದರು.
No comments:
Post a Comment