ವೀರ ಯೋಧ ಅತ್ನಿ ಮಲ್ಲೇಶ್ ಅವರ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆ.

ಅರಕಲಗೂಡು: ಅರುಣಾಚಲ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ವೇಳೆ ತಾಲ್ಲೂಕಿನ ಅತ್ನಿ  ಗ್ರಾಮದ ಯೋಧ ಮಲ್ಲೇಶ್  ಶನಿವಾರ ಮೃತರಾಗಿದ್ದು, ಅವರ ಅಂತ್ಯ ಸಂಸ್ಕಾರ ಸ್ವಾಗ್ರಮದಲ್ಲಿ ನೆಡೆಯಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವುದಾಗಿ   ಜಿಲ್ಲಾ ಬಿ ಎಸ್ ಪಿ ಅಧ್ಯಕ್ಷ ಅತ್ನಿ ಹರೀಶ್ ತಿಳಿಸಿದರು.


ವಿಷಯ ತಿಳಿಯುತ್ತಿದ್ದಂತೆಯೇ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತು. ಇಡೀ ಗ್ರಾಮ ಮೌನದಲ್ಲಿ ಮುಳುಗಿದೆ. ಪಾರ್ಥಿವ ಶರೀರರವನ್ನು ಭಾನುವಾರ ಗ್ರಾಮಕ್ಕೆ ತರಲಾಗುವುದು ಎಂದು ಮೂಲಗಳು ತಿಳಿಸಿವೆ.


ಮಲ್ಲೇಶ್ ಮೃತ ಯೋದರು. ಈ ಬಗ್ಗೆ ಸೈನ್ಯದವರಿಂದ ಕುಟುಂಬದವರಿಗೆ ಮಾಹಿತಿ ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.



ವರದಿ ರವಿಕುಮಾರ್ ದುಮ್ಮಿ ಅರಕಲಗೂಡು

No comments:

Post a Comment