ಹಾಸನ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ಬೇಡ: ಮುಖ್ಯಮಂತ್ರಿ

ಅರಕಲಗೂಡು ಬ್ರೇಕಿಂಗ್ ನ್ಯೂಸ್
ಹಾಸನ ಜಿಲ್ಲೆಯಲ್ಲಿ ದಿನನಿತ್ಯ ಬಹುತೇಕ ಭಾಗಷಃ ಲಾಕ್‍ಡೌನ್ ಆಗುತ್ತಿರುವ ಕಾರಣದಿಂದ ಸದ್ಯಕ್ಕೆ ಸಂಪೂರ್ಣ ಲಾಕ್‍ಡೌನ್ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದ್ದಾರೆ.  

No comments:

Post a Comment