ಅಯೋಧ್ಯೆ ಶ್ರೀರಾಮಮಂದಿರದಲ್ಲಿ ಭೂಮಿ ಪೂಜೆ,ರಾಮನಾಥಪುರ ಶ್ರೀ ರಾಮೇಶ್ವರಸ್ವಾಮಿ ರಾಮ ಪಾದಿಕೆಗಳಿಗೆ ವಿಶೇಷ ಪೂಜೆ.


ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಭೂಮಿ ಪೂಜೆಯ ಹಿನ್ನೆಲೆಯಲ್ಲಿ ಬುಧವಾರ  ಇಂದು ರಾಮನಾಥಪುರ ಶ್ರೀ ರಾಮೇಶ್ವರಸ್ವಾಮಿ ದೇವಾಲಯದಲ್ಲಿರುವ ರಾಮ ಪಾದಿಕೆಗಳಿಗೆ ಹಾಗೂ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

No comments:

Post a Comment